ದೀಕ್ಷಾ ಭೂಮಿಗೆ ತೆರಳುವ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡವರಿಗೆ ಸರ್ಕಾರದಿಂದ ಗುಡ್ ನ್ಯೂಸ
ಬಾಗಲಕೋಟೆ : ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಬಾಗಲಕೋಟೆ ತಾಲೂಕು 2024/25 ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕ ಯುವತಿರಿಗೆ ಹಾಗೂ ಹಿರಿಯರಿಗೆ ಮಹಾರಾಷ್ಟ್ರದ ನಾಗ್ಪುರದಲ್ಲಿನ ದೀಕ್ಷಾ ಭೂಮಿಗೆ ಕರ್ನಾಟಕದಿಂದ ನೂರಾರು ಜನರು ತೆರಳುತ್ತಿದ್ದಾರೆ. ಆದ್ದರಿಂದ ಯಾತ್ರಾರ್ಥಿಗಳಿಗೆ ಸರ್ಕಾರದಿಂದ ಬಸ್/ ರೈಲು ಪ್ರಯಾಣ ಬಯಸುವ ಸೌಲಭ್ಯದ ವ್ಯವಸ್ಥೆ ಮಾಡಲಾಗಿದೆ.
ಆಸಕ್ತರು www.sw.kar.nic.in ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸೈರಾಬಾನು ನದಾಫ್ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಬಾಗಲಕೋಟೆ ದೂರವಾಣಿ ಸಂಖ್ಯೆ 08354 221821 ಸಂಪರ್ಕಿಸಬಹುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 31/8/2024ರ ವರೆಗೆ ಆಹ್ವಾನಿಸಲಾಗಿದೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ