ಬೊಮ್ಮಣಗಿ ಗ್ರಾಮದಲ್ಲಿ 10ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಬಾಗಲಕೋಟೆ: ವಿಧಾನಸಭಾ ಉಪಚುನಾವಣೆಯ ಹಿನ್ನಲೆಯಲ್ಲಿ ಬೊಮ್ಮಣಗಿ ಗ್ರಾಮದಲ್ಲಿ 10ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಸೇರ್ಪಡೆ ಕಾರ್ಯಕ್ರಮ ಮಲ್ಲಿಕಾರ್ಜುನ ಚರಂತಿಮಠ ಹಾಗೂ ಬಸವಂತಪ್ಪ ಮೇಟಿ ಅವರ ನೇತೃತ್ವದಲ್ಲಿ ನಡೆಯಿತು.

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದವರಲ್ಲಿ ಹನಮಂತ ಮಾದರ, ಸಂಗಪ್ಪ ಹುಲ್ಲಳ್ಳಿ, ಮಲ್ಲು ಕಾಳಿ, ಸಿರಾಜ್ ವಾಲಿಕಾರ, ಮಾಂತೇಶ ತಳವಾರ, ಯಲ್ಲನಗೌಡ ಗೌಡರ, ಹೊನ್ನಪ್ಪ ಬೊಮ್ಮಣಗಿ, ಸಂಕ್ರು ಮಾದರ ಹಾಗೂ ಶಿವಾನಂದ ಮಾದರ ಸೇರಿದಂತೆ ಹಲವರು ಸೇರಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ