ಮೊದಲ ಬಾರಿಗೆ ವಿಧಾನಸಭಾ ಅಧಿವೇಶನಕ್ಕೆ ಪ್ರವೇಶಿಸಿದ ಶಾಸಕ ಉಮೇಶ್ ಮೇಟಿ
ಬಾಗಲಕೋಟೆ: ಶಾಸಕರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ವಿಧಾನಸಭಾ ಅಧಿವೇಶನಕ್ಕೆ ಆಗಮಿಸಿದ ಉಮೇಶ್ ಮೇಟಿ ಅವರು, ವಿಧಾನಸಭೆಯ ಮೆಟ್ಟಿಲುಗಳ ಬಳಿ ಕೈ ಮುಗಿದು ಬಳಿಕ ಸದನದೊಳಗೆ ಪ್ರವೇಶಿಸಿದರು.
ಹೊಸ ಜವಾಬ್ದಾರಿಯೊಂದಿಗೆ ವಿಧಾನಸಭೆ ಪ್ರವೇಶಿಸಿದ ಅವರು, ತಮ್ಮ ಕ್ಷೇತ್ರದ ಜನರ ಆಶಯ ಹಾಗೂ ನಿರೀಕ್ಷೆಗಳನ್ನು ಸದನದಲ್ಲಿ ಸಮರ್ಥವಾಗಿ ಪ್ರತಿನಿಧಿಸುವ ಸಂಕಲ್ಪದೊಂದಿಗೆ ಅಧಿವೇಶನದಲ್ಲಿ ಭಾಗವಹಿಸಿದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ