ಅಪಘಾತದಲ್ಲಿ ಗಾಯಗೊಂಡ ಕಾಂಗ್ರೆಸ್ ಕಾರ್ಯಕರ್ತ ಆರೋಗ್ಯ ವಿಚಾರಿಸಿದ :ಶಾಸಕ ಉಮೇಶ್ ಮೇಟಿ

ಬಾಗಲಕೋಟೆ: ಅಪಘಾತದಲ್ಲಿ ಕೈ ಮುರಿತಕ್ಕೊಳಗಾಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಕಾಂಗ್ರೆಸ್ ಕಾರ್ಯಕರ್ತ ಹಾಗೂ ಜಿಲ್ಲಾ ಎಸ್‌ಸಿ–ಎಸ್‌ಟಿ ಅಲೆಮಾರಿ ಅಭಿವೃದ್ಧಿ ನಿಗಮ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರದ ನಿರ್ದೇಶಕ ಮತ್ತು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಹನುಮಂತ ಭಜಂತ್ರಿ ಅವರನ್ನು ಶಾಸಕ ಉಮೇಶ್ ಮೇಟಿ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಹನುಮಂತ ಭಜಂತ್ರಿ ಅವರ ಆರೋಗ್ಯ ಸ್ಥಿತಿ ಹಾಗೂ ಚಿಕಿತ್ಸೆಯ ಕುರಿತು ಮಾಹಿತಿ ಪಡೆದ ಶಾಸಕ ಉಮೇಶ್ ಮೇಟಿ ಅವರು, ಶೀಘ್ರ ಗುಣಮುಖರಾಗಿ ಎಂದಿನಂತೆ ಸಾರ್ವಜನಿಕ ಹಾಗೂ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಹಾರೈಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ